ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್‌ ಸಂಕಷ್ಟ: ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು ಮಾಡಿದ CM!

ಬೆಂಗಳೂರು:- ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಸಿಎಂ ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ರಾಜ್ಯಪಾಲರು ಕುಮಾರಸ್ವಾಮಿ ಮನೆ ಕ್ಲರ್ಕಾ!?: CM ಇಬ್ರಾಹಿಂ ವಾಗ್ದಾಳಿ! ಅಲ್ಲದೇ ನಾಳೆ ಹೈಕೋರ್ಟ್‌ನಲ್ಲಿ ಸಿಎಂ ಪರವಾಗಿ ಅಭಿಷೇಕ್ ‌ಮನು ಸಿಂಘ್ವಿ, ಕಪಿಲ್ ಸಿಬಲ್ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ನಾಳೆ ಬೆಳಗ್ಗೆ ಬೆಂಗಳೂರಿಗೆ ಸಿಂಘ್ವಿ ಮತ್ತು ಸಿಬಲ್ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ ವಕೀಲರ ಜೊತೆಗೆ ಸಿಎಂ‌ ಸಿದ್ದರಾಮಯ್ಯ ಸುದೀರ್ಘ ಚರ್ಚೆ ಹಿನ್ನೆಲೆಯಲ್ಲಿ ನಾಳಿನ ಬಳ್ಳಾರಿ ಜಿಲ್ಲೆ ಮತ್ತು … Continue reading ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್‌ ಸಂಕಷ್ಟ: ನಾಳಿನ ಬಳ್ಳಾರಿ, ಮಂತ್ರಾಲಯ ಪ್ರವಾಸ ರದ್ದು ಮಾಡಿದ CM!