ಜುಲೈ 6ಕ್ಕೆ ಸಿಎಂ, ಡಿಸಿಎಂರಿಂದ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರ ಭೇಟಿ 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಜುಲೈ 6 ರಂದು ಶನಿವಾರ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಭೇಟಿ ಮಾಡಿ, ಅವರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಆಲಿಸಲಿದ್ದಾರೆ. ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಲು ಬಯಸುವವರು ಮೊಬೈಲ್ ಸಂಖ್ಯೆ 7899116899 ಅನ್ನು ಸಂಪರ್ಕಿಸಿ, ತಮ್ಮ ಹೆಸರು, ಪಕ್ಷದಲ್ಲಿನ ಹುದ್ದೆ ವಿವರಗಳ … Continue reading ಜುಲೈ 6ಕ್ಕೆ ಸಿಎಂ, ಡಿಸಿಎಂರಿಂದ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರ ಭೇಟಿ