Budget 2025: ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ!

ಬೆಂಗಳೂರು: ರಾಜ್ಯ ಬಜೆಟ್​​​: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್​ ಮಂಡಿಸುತ್ತಿದ್ದಾರೆ. ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ್ಮ ವಾಗ್ದಾನಗಳಲ್ಲಿ ಬಜೆಟ್​ ಮಂಡಿಸುತ್ತಿದ್ದೇನೆ. ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳಿವೆ. ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಳಿತುಕೊಂಡು ಬಜೆಟ್​ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಸ್ಟಾಕ್ … Continue reading Budget 2025: ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಸಿಎಂ!