ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ: 5 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ!
ಬೆಂಗಳೂರು:- ಇತ್ತೀಚೆಗೆ ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ- ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆದ್ದ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಸನ್ಮಾನ ಮಾಡಿದ್ದಾರೆ. 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ. ಅಗ್ನಿ ಅವಘಡ: ಬೆಂಗಳೂರಿನ ಸ್ಕ್ರಾಪ್ ಗೋಡೌನ್ ಬೆಂಕಿಗಾಹುತಿ! ಇದೇ ವೇಳೆ ಎರಡೂ ವಿಭಾಗದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ … Continue reading ಖೋ ಖೋ ವಿಶ್ವಕಪ್ ವಿಜೇತರಿಗೆ ಸಿಎಂ ಸನ್ಮಾನ: 5 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ!
Copy and paste this URL into your WordPress site to embed
Copy and paste this code into your site to embed