ಸಾರಿಗೆ ನೌಕರರ ಬೇಡಿಕೆ ಸಿಎಂ ಈಡೇರಿಸಲೇಬೇಕು: ಕೋಡಿಹಳ್ಳಿ ಚಂದ್ರಶೇಖರ ಆಗ್ರಹ!
ಹುಬ್ಬಳ್ಳಿ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಭರವಸೆಯಂತೆ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಡೇರಿಸಬೇಕು, ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆಗ್ರಹಿಸಿದರು. ಫೆ. 15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ : ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್! ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ … Continue reading ಸಾರಿಗೆ ನೌಕರರ ಬೇಡಿಕೆ ಸಿಎಂ ಈಡೇರಿಸಲೇಬೇಕು: ಕೋಡಿಹಳ್ಳಿ ಚಂದ್ರಶೇಖರ ಆಗ್ರಹ!
Copy and paste this URL into your WordPress site to embed
Copy and paste this code into your site to embed