ರಾಜ್ಯ ಸರ್ಕಾರಕ್ಕೆ ಖನಿಜ ನಿಗಮ 1402 ಕೋಟಿ ರೂ. ಬಂಪರ್‌ ಗಿಫ್ಟ್‌

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬೆನ್ನಲ್ಲೇ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ( ಈ ಹಿಂದೆ ಮೈಸೂರು ಮಿನರಲ್ಸ್ ಸಂಸ್ಥೆ) ರಾಜ್ಯ ಸರ್ಕಾರಕ್ಕೆ 1402 ಕೋಟಿ ರೂ.ಗಳ ಬಂಪರ್‌ ಗಿಫ್ಟ್‌ ನೀಡಿದೆ. ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಅಧ್ಯಕ್ಷ ಜಿ.ಎಸ್‌ ಪಾಟೀಲ್‌ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 2023-24ನೇ ಸಾಲಿನಲ್ಲಿ ಬಂದ ಲಾಭದಲ್ಲಿ 1403.58 ರೂ.ಗಳ ಚೆಕ್‌ ಹಸ್ತಾಂತರ ಮಾಡಲಾಗಿದೆ. ರಾಜ್ಯದಲ್ಲಿ ಗಣಿಗಾರಿಕೆಯಲ್ಲಿ ತೊಡಗಿರುವ … Continue reading ರಾಜ್ಯ ಸರ್ಕಾರಕ್ಕೆ ಖನಿಜ ನಿಗಮ 1402 ಕೋಟಿ ರೂ. ಬಂಪರ್‌ ಗಿಫ್ಟ್‌