MUDA Scam: ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದು ವಿರುದ್ಧ BSY ಗರಂ

ಬೆಂಗಳೂರು: ಮುಡಾ ಹಗರಣದ (MUDA Scam) ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ಯಾದಗಿರಿ PSI ಪರಶುರಾಮ್‌ ಸಾವು ಪ್ರಕರಣ: ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ಹೇಳಿದ್ದೇನು? ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಐತಿಹಾಸಿಕ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತೇವೆ. ಪ್ರತಿಯೊಂದು ಕಡೆ 8 ರಿಂದ 10 … Continue reading MUDA Scam: ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಿದ್ದು ವಿರುದ್ಧ BSY ಗರಂ