ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇವಸ್ಥಾನ ಉದ್ಘಾಟನೆ ಸೇರಿದಂತೆ ಹಲವು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಇನ್ನೂ ಕರ್ನಾಟಕ ಮುಖ್ಯಮಂತ್ರಿ ಪುತ್ರರ ವಿಡಿಯೋ, ಮಾಜಿ ಮುಖ್ಯಮಂತ್ರಿಗಳ ವಿದ್ಯುತ್ ಕಳ್ಳತ, ರಾಜ್ಯಾಧ್ಯಕ್ಷರ ನೇಮಕ ಮತ್ತು ವಿಪಕ್ಷ ನಾಯಕನ ಆಯ್ಕೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಇದರೊಂದಿಗೆ ಮಳೆಯಿಲ್ಲದೆ ಬರಗಾಲ ಆವರಿಸಿದ್ದು, ಬರ ಪರಿಹಾರದ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಗುದ್ದಾಟ ನಡೆಯುತ್ತಿದೆ.