ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ! ಜಿಲ್ಲಾ ಪ್ರವಾಸ ರದ್ದು!

ಬೆಂಗಳೂರು:- ಮಂಡಿ ನೋವಿನ ಕಾರಣ ಸಿಎಂ ಸಿದ್ದರಾಮಯ್ಯ ಅವರು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ನಿಗದಿಯಾಗಿದ್ದ ಜಿಲ್ಲಾ ಪ್ರವಾಸ ರದ್ದುಗೊಂಡಿದೆ. ಬೆಳಗಾವಿ ಬಿಮ್ಸ್ನಲ್ಲಿ ಬಾಣಂತಿಯ ಸಾವು ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಹೀಗಾಗಿ ಬಿಗಿ ಭದ್ರತೆ ಕೂಡ ಮಾಡಲಾಗಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ. ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ, ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ … Continue reading ಆಸ್ಪತ್ರೆಗೆ ದಾಖಲಾದ ಸಿಎಂ ಸಿದ್ದರಾಮಯ್ಯ! ಜಿಲ್ಲಾ ಪ್ರವಾಸ ರದ್ದು!