Wayanad Landslide: ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ … Continue reading Wayanad Landslide: ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ