MP Election: ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಇಂದು CM ಸಿದ್ದರಾಮಯ್ಯ ಪ್ರಚಾರ!

ಬೆಂಗಳೂರು:- ನಗರ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ​ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ. ಇನ್ನು ನಿನ್ನೆಯಷ್ಟೇ ಕೋಲಾರದ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಇಡೀ ದಿನ ಬೆಂಗಳೂರಿನಲ್ಲಿ‌ ಸಿಎಂ ಅಬ್ಬರದ ಪ್ರಚಾರದ ಮೂಲಕ ಮತಬೇಟೆಯಾಡಲಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ: ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ದ ಪ್ರಕರಣ ದಾಖಲು! ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪೂರಕವಾಗಿ ಕಾರ್ಯಕರ್ತರ … Continue reading MP Election: ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಇಂದು CM ಸಿದ್ದರಾಮಯ್ಯ ಪ್ರಚಾರ!