ಬೆಂಗಳೂರು: ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಸಿಎಂ ಸಿದ್ದರಾಮಯ್ಯನವರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
Raw Milk: ನಿಮಗೆ ಗೊತ್ತೇ.? ಹಸಿ ಹಾಲು ಕುಡಿಯುವುದು ಆರೋಗ್ಯಕ್ಕೆ ಸಖತ್ ಡೇಂಜರ್..!
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಲೇಖಕರಾದ ಬರಗೂರು ರಾಮಚಂದ್ರಪ್ಪ, ಮಾಜಿ ಸಂಸದ ಉಗ್ರಪ್ಪ ಮತ್ತು ಸಂಪಾದಕರಾದ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.