ಆದಿವಾಸಿ ಸಮುದಾಯ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಶೀಘ್ರವೇ ಸಮಸ್ಯೆ ಪರಿಹಾರಕ್ಕೆ ಸೂಚನೆ!

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು, 15 ವರ್ಷಗಳಲ್ಲಿ ಮೊದಲ ಆದಿವಾಸಿ ಸಮುದಾಯ ಸಭೆ ನಡೆಸಿದ್ದು, ಸ್ಥಳದಲ್ಲೇ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ಕೊಟ್ಟಿದ್ದಾರೆ. ಮಾವನ ಮಕ್ಕಳು, ದೂರದ ನೆಂಟರು ಅಂತ ಸಂಬಂಧದಲ್ಲೇ ಮದುವೆ ಆಗ್ತೀರಾ? ಹಾಗಿದ್ರೆ ಹುಷಾರ್ ಜನರೇ! ಬುಡಕಟ್ಟು ಸಮುದಾಯಗಳಿಗೆ ಸೌಕರ್ಯ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಸಭೆ ಮಾಡಲಾಗಿದೆ. ಕಳೆದ 15 ವರ್ಷಗಳಲ್ಲಿ ಆದಿವಾಸಿ ಸಮುದಾಯ, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮೊದಲ ಸಭೆ ಮಾಡಿದ್ದಾರೆ. ಆ ಮೂಲಕ ಸ್ಥಳದಲ್ಲೇ … Continue reading ಆದಿವಾಸಿ ಸಮುದಾಯ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಶೀಘ್ರವೇ ಸಮಸ್ಯೆ ಪರಿಹಾರಕ್ಕೆ ಸೂಚನೆ!