ಬೆಳಗಾವಿ: ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ, ಫೋಟೋ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇಂದು ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿಯನ್ನು ಉದ್ಘಾಟಿಸಿದ ಸಿಎಂ ಅವರು, ಭವನದಲ್ಲಿ ಇರುವ ಫೋಟೋಗಳನ್ನು ವೀಕ್ಷಣೆ ಮಾಡಿದರು.
Toe Ring: ವಿವಾಹಿತ ಮಹಿಳೆಯರೇ ಗಮನಿಸಿ.. ಯಾವುದೇ ಕಾರಣಕ್ಕೂ ಈ ರೀತಿಯ ಕಾಲುಂಗುರ ಹಾಕಬಾರದು!
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರಾದ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ದಿನೇಶ್ ಗುಂಡೂರಾವ್ ಸೇರಿ ಹಲವು ಮಂದಿ ಗಣ್ಯರು, ಶಾಸಕರು ಉಪಸ್ಥಿತರಿದ್ದರು.