16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ CM ಸಿದ್ದರಾಮಯ್ಯ ಚಾಲನೆ!
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟಿದ್ದಾರೆ. ಜ್ಯೋತಿ ಬೆಳಗಿಸುವ ಮೂಲಕ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ಕರ್ಕಶ ಸದ್ದು: ದುಬೈ ಕಾರುಗಳಿಗೆ ದಂಡದ ರುಚಿ ತೋರಿದ ಖಾಕಿ! 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಇಂದಿನಿಂದ 8 ದಿನಗಳ ಕಾಲ ನಡೆಯಲಿದೆ. 60ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ದೇಶ- ವಿದೇಶಗಳ ಸಿನಿಮಾ ಪ್ರದರ್ಶನ ಕಾಣಲಿದೆ. ಈ ವೇಳೆ ವೇಳೆ, ನಟ ಶಿವರಾಜ್‌ಕುಮಾರ್ ಚಲನಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, … Continue reading 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ CM ಸಿದ್ದರಾಮಯ್ಯ ಚಾಲನೆ!
Copy and paste this URL into your WordPress site to embed
Copy and paste this code into your site to embed