ಬಾಗಲಕೋಟೆ: ನಮ್ಮ ಸಮಾಜ & ಲಂಬಾಣಿ ಸಮಾಜಕ್ಕೆ ಆಗಾಗ ಆತಂಕ ಉಂಟಾಗುತ್ತಿದೆ ಎಂದು ಬೋವಿ ಸಮಾಜದ ಕಾರ್ಯಕ್ರಮದಲ್ಲಿ ಅರವಿಂದ ಲಿಂಬಾವಳಿ ಹೇಳಿದರು.
Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ ಕಂಬಳ: ಹೇಗಿದೆ ಸಿದ್ಧತೆ!
ಇನ್ನು ಹಿಂದುಳಿದ, ದಲಿತರ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅತ್ಯಂತ ಕಾಳಜಿ ಇದೆ. ದೇಶದಲ್ಲಿ ನರೇಂದ್ರ ಮೋದಿ, ಕರ್ನಾಟಕದಲ್ಲಿ ಸಿದ್ದರಾಮಯ್ಯ , ಇಬ್ಬರೂ ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಕೊಡುತ್ತಾರೆ ಎಂದರು.