ಕೊಪ್ಪಳ: ಗ್ಯಾರಂಟಿ ಯೋಜನೆಯನ್ನು ಪ್ರಧಾನಿ ಮೋದಿ ವಿರೋಧಿಸಿದ್ದರು. ಇದೀಗ ಪ್ರಧಾನಿ ಮೋದಿಯೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ ಎಂದು ಕೊಪ್ಪಳದಲ್ಲಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ
BJP ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿ ಅಂತಿದ್ದಾರೆ. ಬಿಜೆಪಿ ಯಾವತ್ತೂ ನುಡಿದಂತೆ ನಡೆಯಲ್ಲ. ಬಿಜೆಪಿಯವರು ಏನೇ ಹೇಳಿದ್ರು ಕೂಡ ಜನರು ನಂಬುವುದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.