ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್‌ರನ್ನ ಆಕಸ್ಮಿಕವಾಗಿ ಭೇಟಿಯಾದ CM ಸಿದ್ದರಾಮಯ್ಯ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್‌ರನ್ನ (Sachin Tendulkar) ಆಕಸ್ಮಿಕವಾಗಿ ಭೇಟಿಯಾದ ಪ್ರಸಂಗ ನಡೆಯಿತು. ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಗುರುವಾರ ಸಚಿನ್‌ ತೆಂಡೂಲ್ಕರ್‌ ಅವರು ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟರು. ಈ ಸಂತಸವನ್ನು ಸಿಎಂ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ https://x.com/siddaramaiah/status/1742910545156800607?s=20 ಟೀಂ … Continue reading ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್‌ರನ್ನ ಆಕಸ್ಮಿಕವಾಗಿ ಭೇಟಿಯಾದ CM ಸಿದ್ದರಾಮಯ್ಯ