Good News: ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ CM ಸಿದ್ದರಾಮಯ್ಯ ಸೂಚನೆ; ಯಾರು ಅರ್ಹರು!?

ಬೆಂಗಳೂರು:- ರಾಜ್ಯದಲ್ಲಿ ಖಾಲಿಯಿರುವ 13,500ಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಶೀಘ್ರವೇ ಅರ್ಜಿ ಆಹ್ವಾನಿಸಲಾಗುತ್ತದೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ ಮತ್ತೆ ಇಳಿಕೆ; ಇಲ್ಲಿದೆ ಇಂದಿನ ದರಪಟ್ಟಿ! 4180 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 9411 ಸಹಾಯಕಿಯರ ಹುದ್ದೆಗಳು ಖಾಲಿಯಿದ್ದು, ಡಿಸೆಂಬರ್‌ ಅಂತ್ಯದೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ … Continue reading Good News: ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ CM ಸಿದ್ದರಾಮಯ್ಯ ಸೂಚನೆ; ಯಾರು ಅರ್ಹರು!?