ಬೆಂಗಳೂರು: ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ವಿಧಾನಸೌಧ ಅವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅಧಿಕಾರಿಗಳ ಸಾಥ್ ನೀಡಿದ್ರು.
ದರ್ಶನ್ ಜೊತೆ ಈ ಸ್ಟಾರ್ ನಟಿಗೂ ಇತ್ತಾ ಸಂಬಂಧ..? ಸ್ಫೊಟಕ ಮಾಹಿತಿ ಬಿಚ್ಚಿಟ್ಟ ಓಂ ಪ್ರಕಾಶ್ ರಾವ್