ಅಗಲಿದ ಆಪ್ತ ಗೆಳೆಯನಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅಗಲಿದ ಆಪ್ತ ಗೆಳೆಯನಿಗೆ ಅಂತಿಮ ನಮನ ಸಲ್ಲಿಸಿದರು. ಮಾಜಿ ಶಾಸಕ ಎಸ್ ಜಯಣ್ಣ ಹೃದಯಾಘಾತದಿಂದ ನಿಧನರಾಗಿದ್ದರು. ಇಂದು ಜಯಣ್ಣ ನಿವಾಸಕ್ಕೆ ತೆರಳಿ ಜಯಣ್ಣ ಪಾರ್ಥೀವ ಶರೀರಕ್ಕೆ ಪುಷ್ಪಗುಚ್ಛ ವಿರಿಸಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮೃತ ಜಯಣ್ಣ ಅವರಿಗೆ ಜಿಲ್ಲಾಡಳಿತದಿಂದ  ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.  ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ನಮನ ಸಲ್ಲಿಸಲಾಯಿತು. ಇಂದು ಮಾಜಿ ಸಿಎಂ ಎಸ್ಎಂ ಕೃಷ್ಣ ಅಂತ್ಯಕ್ರಿಯೆ; ಚಿತೆಗೆ ಅಗ್ನಿಸ್ಪರ್ಶ ಮಾಡಲಿರುವ ಮೊಮ್ಮಗ … Continue reading ಅಗಲಿದ ಆಪ್ತ ಗೆಳೆಯನಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ