CM Siddaramaiah: ಲೋಕಸಭಾ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ: ನಿಜನಾ?

ಬೆಂಗಳೂರು: ನಾನು ಮುಂದಿನ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದೇನೆ  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.   Rice Price Down: ಗ್ರಾಹಕರಿಗೆ ಮತ್ತೊಂದು ಗುಡ್‌ ನ್ಯೂಸ್‌: ಗಗನಕ್ಕೇರಿದ್ದ ಅಕ್ಕಿದರ ಸ್ವಲ್ಪ ಇಳಿಕೆ, ಈಗ ಬೆಲೆ ಎಷ್ಟು ಗೊತ್ತಾ? ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನಗೆ ಆತಂಕ ಇದ್ದರೆ ತಾನೇ ಟೆನ್ಷನ್ ನನಗೆ ಯಾವ ಆತಂಕವೂ ಇಲ್ಲ ಹೀಗಾಗಿ ನಾನು ಕೂಲ್ ಆಗಿ ಇದ್ದೇನೆ.ಅದು ಕೂಡ ನನ್ನ ಆರೋಗ್ಯದ ಗುಟ್ಟು ಜನರು ಪ್ರೀತಿಯಿಂದ ಮತ್ತೆ ಮತ್ತೆ ಸ್ಪರ್ಧೆ ಮಾಡಿ … Continue reading CM Siddaramaiah: ಲೋಕಸಭಾ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ: ನಿಜನಾ?