FIR ಆದ ತಕ್ಷಣ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಿ: ಆರ್. ಅಶೋಕ್
ಬೆಂಗಳೂರು: ಎಫ್‌ಐಆರ್ ಆದ ತಕ್ಷಣ ಸಿಎಂ ರಾಜೀನಾಮೆ ಕೊಡಬೇಕು. ಎಫ್‌ಐಆರ್ ಆದ ತಕ್ಷಣ ನಿಮ್ಮ ಪೊಲೀಸರ ಮುಂದೆ ನೀವು ನಿಂತುಕೊಳ್ಳಬೇಕಾಗುತ್ತದೆ. ಬಿಜೆಪಿ , ಎನ್‌ಡಿಎ ಅವರು ರಾಜೀನಾಮೆ ಕೇಳುತ್ತಾ ಇದ್ದೇವೆ. ರಾಜೀನಾಮೆ ಕೊಡಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಸಿಎಂ ವಿರುದ್ಧ ತೀರ್ಪು ಸಂಬಂಧ ಜಯನಗರದ (Jayanagar) ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮಹತ್ತರ ತಿರುವಿನ ದಿನವಾಗಿದೆ. ರಾಜ್ಯ ನಡೆಸುವ ಮುಖ್ಯಮಂತ್ರಿ ಮೇಲೆ ಆಪಾದನೆ ಬಂದು ಹೈಕೋರ್ಟ್ … Continue reading FIR ಆದ ತಕ್ಷಣ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಿ: ಆರ್. ಅಶೋಕ್
Copy and paste this URL into your WordPress site to embed
Copy and paste this code into your site to embed