ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಸಾವಿರಾರು ಕಲಾವಿದರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಹಾಗೂ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೆ ಅವಕಾಶ ಒದಗಿಸುವ 22ನೇ ‘ಚಿತ್ರಸಂತೆ’ಯನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಗುಂಡಿನ ದಾಳಿ: ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಸಾವು! ಈ ಬಾರಿಯ ಚಿತ್ರಸಂತೆಯನ್ನು ‘ಹೆಣ್ಣು ಮಗುವಿಗೆ’ ಸಮರ್ಪಣೆ ಮಾಡಲಾಗಿದೆ. ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಚಿತ್ರಕಲಾ ಪರಿಷತ್‌ನ ಪ್ರವೇಶ ದ್ವಾರದಲ್ಲಿ 35 ಅಡಿ ಎತ್ತರದ ಕಲಾಕೃತಿ ನಿರ್ಮಿಸಲಾಗಿದೆ. ಬೆಳಗ್ಗೆ 6 ಕ್ಕೆ ಆರಂಭವಾಗಿರುವ … Continue reading ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ!