ಇಂದು KRSಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ : ಕಾವೇರಿಗೆ ಬಾಗಿನ ಅರ್ಪಣೆ!

ಬೆಂಗಳೂರು:   ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಇಂದು ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್‌ಎಸ್ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಲಿದ್ದಾರೆ. ಬೆಂಗಳೂರು To ಮಂಗಳೂರು ರೈಲು ಸಂಚಾರ ಸ್ಥಗಿತ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ತೆರಳುವ ಭಕ್ತರಿಗೆ‌ ಬಸ್ ದರ ಬಿಸಿ ಯಾವಾಗಲೂ ಜಲಾಶಯ ಭರ್ತಿಯಾದ ಅಥವಾ ಭರ್ತಿಯಾಗಿ 3ನೇ ದಿನ ಬಾಗಿನ ಸಲ್ಲಿಸುವುದು ವಾಡಿಕೆ. ಈ ಬಾರಿ ಜಲಾಶಯ ತುಂಬಿದ ಐದಾರು … Continue reading ಇಂದು KRSಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ : ಕಾವೇರಿಗೆ ಬಾಗಿನ ಅರ್ಪಣೆ!