ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ (Shri Sai Baba Mandir) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Breaking News: ಕಾಟೇರ ಸಕ್ಸಸ್ʼನಲ್ಲಿದ್ದ ನಟ ದರ್ಶನ್ʼಗೆ ಮತ್ತೊಂದು ಸಂಕಷ್ಟ: ಪೊಲೀಸರಿಂದ ನೋಟಿಸ್?
ಮಹಾರಾಷ್ಟ್ರ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್.ಕೆ ಪಾಟೀಲ್, ಮಹಾರಾಷ್ಟ್ರ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೊಂದಿಗೆ ತೆರಳಿದ್ದ ಸಿಎಂ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಭಾವದಿಂದ ಪ್ರಾರ್ಥಿಸಿದ್ದಾರೆ.
ನಂತರ ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.