ನಿರ್ಮಲಾನಂದನಾಥ ಶ್ರೀ ಭೇಟಿಯಾಗಿ ಆಶೀರ್ವಾದ ಪಡೆದ CM ಸಿದ್ದರಾಮಯ್ಯ!

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಆಗಿದ್ದಾರೆ. ಕೋಲಾರ: ಜೆಡಿಎಸ್-ಬಿಜೆಪಿ ಕ್ಯಾಂಡಿಡೇಟ್ ನಾಮಿನೇಷನ್! ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಮಹಾಸಂಸ್ಥಾನದ ಧರ್ಮಗುರು ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಠದಲ್ಲೇ ರಾತ್ರಿಯ ಪ್ರಸಾದ ಸ್ವೀಕರಿಸಿದರು. ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಎಂ.ಕೃಷ್ಣಪ್ಪ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಸೇರಿ ಹಲವು ಪ್ರಮುಖರು ಈ ಸಂದರ್ಭದಲ್ಲಿ … Continue reading ನಿರ್ಮಲಾನಂದನಾಥ ಶ್ರೀ ಭೇಟಿಯಾಗಿ ಆಶೀರ್ವಾದ ಪಡೆದ CM ಸಿದ್ದರಾಮಯ್ಯ!