ಬೆಂಗಳೂರು/ ಕಲಬುರಗಿ: ಇಂದು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನ ಮೂರು ಗಂಟೆಗೆ ಹೆಚ್ಎಎಲ್ ನಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ
ಮಹಾರಾಷ್ಟ್ರ ಸಿಎಂ ಮನೆಯಲ್ಲಿ ಗಣೇಶ ಹಬ್ಬ ಸಂಭ್ರಮ : ಪೂಜೆಯಲ್ಲಿ ಸಹೋದರಿ ಜೊತೆಗೂಡಿ ಸಲ್ಮಾನ್ ಖಾನ್ ಭಾಗಿ
ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ ನಾಳೆ ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ
ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ನಡೆಯುತ್ತಿರುವ ಸಭೆ ಆಗಿದ್ದು ಹಾಗಾಗಿ ಇಡೀ ಸಂಪುಟ ಸಹೋದ್ಯೋಗಿಗಳ ಜೊತೆ ಕಲಬುರಗಿಗೆ ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ