ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ: ವಿಚಾರ ಏನು!?

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಲೋಕಾಯುಕ್ತದಲ್ಲಿ ಇನ್ನೂ ಪೆಂಡಿಂಗ್ ಇದೆ 18 ಸಾವಿರಕ್ಕೂ ಹೆಚ್ಚು ಪ್ರಕರಣ! ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ವನ್ಯಜೀವಿ … Continue reading ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ: ವಿಚಾರ ಏನು!?