ಬೆಂಗಳೂರಿನ ಜಯದೇವ ಆಸ್ಪತ್ರೆಯ ನೆರವಿಗೆ ನಿಂತ ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಜಯದೇವ ಆಸ್ಪತ್ರೆಯ ನೆರವಿಗೆ ನಿಂತ ಸಿಎಂ ಸಿದ್ದರಾಮಯ್ಯ ಅವರು ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಂಡಿದ್ದಾರೆ. ಶುಗರ್ ಬೇಗ ಕಂಟ್ರೋಲ್ ಆಗಲು ನಿತ್ಯ ಈ ಪಾನೀಯ ಸೇವಿಸಿ! ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, … Continue reading ಬೆಂಗಳೂರಿನ ಜಯದೇವ ಆಸ್ಪತ್ರೆಯ ನೆರವಿಗೆ ನಿಂತ ಸಿಎಂ ಸಿದ್ದರಾಮಯ್ಯ!