ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಎದುರಾಯ್ತು ಸಂಕಷ್ಟ!

ಚಾಮರಾಜನಗರ:- ಲೋಕಸಭಾ ಚುನಾವಣೆ ಹೊತ್ತಲ್ಲೇ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಯತೀಂದ್ರ ಅವರು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ನೇಹಿತ ಸುನೀಲ್ ಬೊಸ್ ಗೆಲುವಿಗಾಗಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಟ ನಡೆಸಿದ್ದಾರೆ. ಇದರ ಮಧ್ಯೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹೇಳಿಕೆಯೊಂದನ್ನು ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು.. ಅಮಿತ್ ಶಾ ವಿರುದ್ಧ ರೌಡಿ ಹೇಳಿಕೆ ಸಂಬಂಧ ಚುನಾವಣಾ ಆಯೋಗವು ಯತೀಂದ್ರ ಸಿದ್ದರಾಮಯ್ಯನವರಿಗೆ ನೋಟಿಸ್ ನೀಡಿದೆ. ದೆಹಲಿ ಸಿಎಂ … Continue reading ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಎದುರಾಯ್ತು ಸಂಕಷ್ಟ!