ಏರೋ ಶೋ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ: DCP ಪರಿಶೀಲನೆ!
ಬೆಂಗಳೂರು:- ಭಾನುವಾರ ಏರೋ ಇಂಡಿಯಾ ಏರ್ ಶೋಗೆ ಸಿದ್ಧತೆ ನಡೆಯುತ್ತಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿತ್ತು. ಈ ಹಿನ್ನೆಲೆ ಇಂದು ಆಹಾರ ಪರಿಶೀಲಿಸಿ ಖುದ್ದು ಡಿಸಿಪಿ ಸಹ ಉಪಹಾರ ಸೇವನೆ ಮಾಡಿದ್ದಾರೆ. Kumbh Mela: ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನೆನಪಿರಲಿ ಪ್ರೇಮ್! ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ.ಸಜಿತ್ ರಿಂದ ಸಿಬ್ಬಂದಿ ಉಪಹಾರ ಸೇವನೆ ಮಾಡಿದ್ದಾರೆ. ನಿನ್ನೆ ಬೆಳಗಿನ ತಿಂಡಿಯಲ್ಲಿ ಜಿರಳೆ ಪತ್ತೆಯಾಗಿತ್ತು. ಭದ್ರತೆಗೆ ನಿಯೋಜಿಸಲಾಗಿದ್ದ ಸಿಬ್ಬಂದಿಗೆ ಯಲಹಂಕ ಪೊಲೀಸ್ ಠಾಣೆವತಿಯಿಂದ ಊಟದ … Continue reading ಏರೋ ಶೋ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ: DCP ಪರಿಶೀಲನೆ!
Copy and paste this URL into your WordPress site to embed
Copy and paste this code into your site to embed