ತೆಂಗು ಉತ್ಪಾದನೆ; ಕೇರಳ ಹಿಂದಿಕ್ಕಿದ ಕರ್ನಾಟಕ ರಾಜ್ಯಕ್ಕೆ ದೇಶದಲ್ಲೇ ಅಗ್ರಸ್ಥಾನ!

ಕರ್ನಾಟಕ, ಭಾರತದ ಅಭಿವೃದ್ಧಿಗೆ ತನ್ನದೇ ಆದ ಹಲವು ಕೊಡುಗೆ ನೀಡುತ್ತಿರುವ ಪ್ರಮುಖ ರಾಜ್ಯಗಳಲ್ಲಿ ಒಂದು. ಹಲವು ವಿಚಾರಗಳಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಭಾರತ ಇರಲಿ ಇಡೀ ಏಷ್ಯಾದಲ್ಲೇ ಮೊದಲು ವಿದ್ಯುತ್ ದೀಪ ಬೆಳಗಿದ್ದು ಬೆಂಗಳೂರಿನಲ್ಲಿ, ಭಾರತದ ಐಟಿ ಕ್ಯಾಪಿಟಲ್ ಬೆಂಗಳೂರು ಕೃಷಿ ವಿಚಾರದಲ್ಲಿ ಕೂಡ ಹಿಂದೆ ಬಿದ್ದಿಲ್ಲ, ಭಾರತದಲ್ಲಿ ಅತಿ ಹೆಚ್ಚು ಕಾಫಿ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಚಿಕ್ಕಮಗಳೂರು, ಕೊಡಗು ಕಾಫಿ ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಇದೀಗ ತೆಂಗು ಉತ್ಪಾದನೆ ವಿಚಾರದಲ್ಲಿ ಕೂಡ … Continue reading ತೆಂಗು ಉತ್ಪಾದನೆ; ಕೇರಳ ಹಿಂದಿಕ್ಕಿದ ಕರ್ನಾಟಕ ರಾಜ್ಯಕ್ಕೆ ದೇಶದಲ್ಲೇ ಅಗ್ರಸ್ಥಾನ!