ನೀತಿ ಸಂಹಿತೆ: ಮೈಸೂರಿನಲ್ಲಿ ಸಿಎಂ ಕಾರು ಪರಿಶೀಲಿಸಿದ ಅಧಿಕಾರಿಗಳು!
ಮೈಸೂರು:- ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ, ಅಧಿಕಾರಿಗಳು ಕಾರಿನಲ್ಲಿದ್ದ ಸೂಟಕೇಸ್, ಬ್ಯಾಗ್, ಡ್ಯಾಷ್ ಬೋರ್ಡ್ ಸೇರಿ ಎಲ್ಲಾ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದ ಕೈ ಅಭ್ಯರ್ಥಿ ಆಸ್ತಿ ಘೋಷಣೆ ; ಕೋಟಿ ಕೋಟಿ ಒಡೆಯ ಸ್ವಾರ್ ಚಂದ್ರು ಬಳಿ ಸ್ವಂತ ಕಾರಿಲ್ಲ ಟಿ.ನರಸೀಪುರದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವಾಗ ತಪಾಸಣೆ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಚಾಲ್ತಿಯಲ್ಲಿರುವ ಕಾರಣ, ಸಿದ್ದರಾಮಯ್ಯ ಅವರ ಕಾರನ್ನು … Continue reading ನೀತಿ ಸಂಹಿತೆ: ಮೈಸೂರಿನಲ್ಲಿ ಸಿಎಂ ಕಾರು ಪರಿಶೀಲಿಸಿದ ಅಧಿಕಾರಿಗಳು!
Copy and paste this URL into your WordPress site to embed
Copy and paste this code into your site to embed