Rain News: ಇಂದಿನಿಂದ 4 ದಿನ ಈ ರಾಜ್ಯಗಳಿಗೆ ಚಳಿ, ಮಳೆ ಎಚ್ಚರಿಕೆ! ಎಲ್ಲೆಲ್ಲಿ?

ಬೆಂಗಳೂರು:- ಬೆಂಗಳೂರಿನ ಹಲವೆಡೆ ಇಂದು ಚಳಿಯ ಜೊತೆ ಮಳೆಯು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಶತಃ ಸಿದ್ಧ: ಭವಿಷ್ಯ ನುಡಿದ ಜೈನ ಮುನಿ! ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಮೇತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡೂ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ … Continue reading Rain News: ಇಂದಿನಿಂದ 4 ದಿನ ಈ ರಾಜ್ಯಗಳಿಗೆ ಚಳಿ, ಮಳೆ ಎಚ್ಚರಿಕೆ! ಎಲ್ಲೆಲ್ಲಿ?