ಕರ್ನಾಟಕದಲ್ಲಿ ಮುಂದಿನ 3 ದಿನ ಶೀತಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 3 ದಿನ ಶೀತಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಎಚ್ಚರ ಜನರೇ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಯ್ತು ಎಚ್​ಎಂಪಿವಿ ವೈರಸ್! ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ … Continue reading ಕರ್ನಾಟಕದಲ್ಲಿ ಮುಂದಿನ 3 ದಿನ ಶೀತಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ!