ಕರ್ನಾಟಕದ 5 ಜಿಲ್ಲೆಗಳಲ್ಲಿ ಶೀತಗಾಳಿ! ಎಲ್ಲೆಲ್ಲೂ ಚಳಿ, ಚಳಿ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಜೋರಾಗಿದೆ. ಉತ್ತರ ಕರ್ನಾಟಕದ ಕೆಲವೆಡೆ ಶೀತ ಗಾಳಿ ಜೋರಾಗಿದೆ, ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರೇಮ ಪುರಾಣ: ಮಂಡ್ಯದಲ್ಲಿ ಇಬ್ಬರು ವಿವಾಹಿತ ಪ್ರೇಮಿಗಳು ಸೂಸೈಡ್! ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್​, ಬಾಗಲಕೋಟೆಯಲ್ಲಿ ಚಳಿ ಹೆಚ್ಚಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ … Continue reading ಕರ್ನಾಟಕದ 5 ಜಿಲ್ಲೆಗಳಲ್ಲಿ ಶೀತಗಾಳಿ! ಎಲ್ಲೆಲ್ಲೂ ಚಳಿ, ಚಳಿ!