ಕಾರು ಮತ್ತು ಬಸ್‌ ಮಧ್ಯೆ ಡಿಕ್ಕಿ ; ಹೊತ್ತುರಿದ ಕಾರು ; ಇಬ್ಬರು ಸಜೀವ ದಹನ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಭೀಕರ ಅವಘಡ ಸಂಭವಿಸಿದೆ. ಕಾರಿಗೆ ಖಾಸಗಿ ಬಸ್‌ ಡಿಕ್ಕಿಯಾಗಿದ್ದು, ಕಾರು ಹೊತ್ತುರಿದ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ. ಕಾರಿನಲ್ಲಿ 5 ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಐವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಮೂರು ವರ್ಷದ ಮಾನ್ವಿತ ಹಾಗೂ ಶೋಭಾ ಸೇರಿದಂತೆ ಉಮಾದೇವಿ ಎಂಬವರು ಗಾಯಗೊಂಡಿದ್ದು, ಅವರನ್ನು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡವೊಂದು ದಿಢೀರ್ ಕುಸಿದು … Continue reading ಕಾರು ಮತ್ತು ಬಸ್‌ ಮಧ್ಯೆ ಡಿಕ್ಕಿ ; ಹೊತ್ತುರಿದ ಕಾರು ; ಇಬ್ಬರು ಸಜೀವ ದಹನ