Accident: ಓಮ್ಮಿ ಕಾರು, ಲಾರಿ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರ ಸಾವು, ಮೂವರಿಗೆ ಗಾಯ!

ಹುಬ್ಬಳ್ಳಿ: ಓಮ್ಮಿ ಕಾರು, ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಹೆಬಸೂರ ಗ್ರಾಮದ ಬಳಿ ನಡೆದಿದೆ. ಅತ್ಯಾಚಾರ ಕೇಸ್: ಲೀಕ್ ಆಗಿದ್ದ ಪ್ರಜ್ವಲ್ ವಿಡಿಯೋಗಳೆಲ್ಲವೂ ಅಸಲಿ, ಚಾರ್ಜ್ ಶೀಟ್ ನಲ್ಲಿ ಸಾಕಷ್ಟು ವಿಚಾರ ಬಹಿರಂಗ! ಮೃತರನ್ನು ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್‌ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. … Continue reading Accident: ಓಮ್ಮಿ ಕಾರು, ಲಾರಿ ನಡುವೆ ಡಿಕ್ಕಿ; ಒಂದೇ ಕುಟುಂಬದ ಮೂವರ ಸಾವು, ಮೂವರಿಗೆ ಗಾಯ!