ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು!

ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಗಸರಕೋಣೆ ಬಳಿ ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ. ಆಘಾತಕಾರಿ ಘಟನೆ: ತಪಾಸಣೆಗೆಂದು ಆಸ್ಪತ್ರೆಗೆ ಬಂದ ರೋಗಿಗಳಿಬ್ಬರ ಮೇಲೆ ಅತ್ಯಾಚಾರ ಮಾಡಿದ ಸರ್ಕಾರಿ ಡಾಕ್ಟರ್! ಬೈಕ್​ನಲ್ಲಿದ್ದ ಓರ್ವ ಹಾಗೂ ಪಿಕಪ್​ ವಾಹನದಲ್ಲಿದ್ದ ಸೇರಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು ಎನ್ನಲಾಗಿದೆ. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು … Continue reading ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು!