ರಸ್ತೆ ಬದಿ ನಿಂತಿದ್ದ KSRTC ಬಸ್ ಗೆ ಡಿಕ್ಕಿ, ಗಾಯಾಳುಗಳು ಆಸ್ಪತ್ರೆಗೆ ದಾಖಲು!

ಕೊಪ್ಪಳ:– ರಸ್ತೆ ಬದಿ ನಿಂತಿದ್ದ KSRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ ರಾತ್ರಿ ಜರುಗಿದೆ. ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ KSRTC – ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್! ಡಿಕ್ಕಿ ರಭಸಕ್ಕೆ ಚುನಾವಣೆ ವೀಕ್ಷಕರ ಜೀಪ್ ಸಂಪೂರ್ಣ ಜಖಂಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅಪಘಾತ ಸಂಭವಿಸಿದೆ. ಚುನಾವಣೆ ವೀಕ್ಷಕರ ವಾಹನದ ಡ್ರೈವರ ಶಿವಾನಂದಗೆ ಗಂಭೀರಗಾಯವಾಗಿದೆ. ಓರ್ವ ಪೇದೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು … Continue reading ರಸ್ತೆ ಬದಿ ನಿಂತಿದ್ದ KSRTC ಬಸ್ ಗೆ ಡಿಕ್ಕಿ, ಗಾಯಾಳುಗಳು ಆಸ್ಪತ್ರೆಗೆ ದಾಖಲು!