ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ “ದೃಷ್ಟಿಬೊಟ್ಟು”: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ … Continue reading ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ “ದೃಷ್ಟಿಬೊಟ್ಟು”: ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ