ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು: ಸುವರ್ಣಾವಕಾಶ ಕೈ ಚೆಲ್ಲಿದ ಭಾರತ!

4ನೇ ಮಹತ್ವದ ಟೆಸ್ಟ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿದೆ. ಇತ್ತೀಚೆಗೆ ಮೆಲ್ಬೋರ್ನ್‌ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಗುತ್ತಿಗೆದಾರ ಆತ್ಮಹತ್ಯೆ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್! ಮೃತನ ವಿರುದ್ಧವೇ ವಂಚನೆ ಆರೋಪ! 4ನೇ ಟೆಸ್ಟ್‌ ಪಂದ್ಯ ಗೆದ್ದು ವಿಶ್ವ ಟೆಸ್ಟ್‌ ಚಾಂಪಿಯನ್​​ಶಿಪ್‌ ಫೈನಲ್​​​ ಪ್ರವೇಶ ಮಾಡುವ ಟೀಮ್​ ಇಂಡಿಯಾ ಕನಸಿಗೆ ಆಸ್ಟ್ರೇಲಿಯಾ ತಂಡ ಪೆಟ್ಟು ನೀಡಿದೆ. ಮೆಲ್ಬೋರ್ನ್‌ ಟೆಸ್ಟ್​ ಸೋಲುತ್ತಿದ್ದಂತೆ ಟೀಮ್​ … Continue reading ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು: ಸುವರ್ಣಾವಕಾಶ ಕೈ ಚೆಲ್ಲಿದ ಭಾರತ!