IPL 2024: KKR ವಿರುದ್ಧ ಹೀನಾಯ ಸೋಲು – RCB ಗೆ ವಿಲನ್ಸ್ ಆದ್ರಾ ವಿದೇಶಿ ಆಟಗಾರರು!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ 7 ವಿಕೆಟ್‌ಗಳಿಂದ ಸೋಲಿಸಿದೆ. MP Election: ಕಂಪ್ಲಿಯಲ್ಲಿ ಅಬ್ಬರದ ಪ್ರಚಾರ ಕೈಗೊಂಡ ಬಿಜೆಪಿ ಅಭ್ಯರ್ಥಿ ಬಿ ಶ್ರೀ ರಾಮುಲು! ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಅವರ ಅಜೇಯ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕೆಕೆಆರ್ 17ನೇ ಓವರ್​ನಲ್ಲಿಯೇ ಗುರಿ ಮುಟ್ಟಿತು. ಅಲ್ಲದೆ … Continue reading IPL 2024: KKR ವಿರುದ್ಧ ಹೀನಾಯ ಸೋಲು – RCB ಗೆ ವಿಲನ್ಸ್ ಆದ್ರಾ ವಿದೇಶಿ ಆಟಗಾರರು!