COMEDK UGET 2024 Result: ಕಾಮೆಡ್​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ, ಬೆಂಗಳೂರಿನ ಬಾಲಸತ್ಯ ಸರವಣನ್​​​ಗೆ ಮೊದಲ ರ‍್ಯಾಂಕ್‌!

ಬೆಂಗಳೂರು:– COMEDK UGET ಫಲಿತಾಂಶ 2024 ಇಂದು ಪ್ರಕಟಿಸಿಸಲಾಗಿದೆ. ಪ್ರವೇಶ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ರ್ಯಾಂಕ್ ಕಾರ್ಡ್‌ಗಳ ಸಂಖ್ಯೆಯನ್ನು COMEDK ನ ಅಧಿಕೃತ ವೆಬ್‌ಸೈಟ್ comedk.org ನಲ್ಲಿ ಪರಿಶೀಲನೆ ಮಾಡಬಹುದು. ಇನ್ನು ಪರೀಕ್ಷೆಯಲ್ಲಿ ಮೊದಲ 10 ರ‍್ಯಾಂಕ್‌ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರು. ಮೊದಲ ರ‍್ಯಾಂಕ್‌ ಬೆಂಗಳೂರಿನ ಬಾಲಸತ್ಯ ಸರವಣನ್ ಪಡೆದುಕೊಂಡಿದ್ದಾರೆ. Virat Kohli: ನೆಚ್ಚಿನ RCB ಅಭಿಮಾನಿಗಳಿಗೆ ಕಿಂಗ್ ಕೊಹ್ಲಿಯ ಭಾವುಕ ಸಂದೇಶ..! 2024ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 12 ರಂದು … Continue reading COMEDK UGET 2024 Result: ಕಾಮೆಡ್​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ, ಬೆಂಗಳೂರಿನ ಬಾಲಸತ್ಯ ಸರವಣನ್​​​ಗೆ ಮೊದಲ ರ‍್ಯಾಂಕ್‌!