Command & Control Centre: ಮಹಿಳೆಯರು, ಮಕ್ಕಳ ಸುರಕ್ಷತೆಗಾಗಿ ಬಹುಮಹಡಿ ಕಮಾಂಡ್ ಸೆಂಟರ್ ಉದ್ಗಾಟಿಸಿದ ಸಿಎಂ

ಬೆಂಗಳೂರು: : ಮೆಟ್ರೋಪಾಲಿಟನ್ ಸಿಟಿ, ಹೈಟೆಕ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ ತಂದು, ಅಟ್ಟಹಾಸಗೈವ ಕ್ರಿಮಿಗಳಿಗೆ ಬ್ರೇಕ್ ಹಾಕಲು ಬೆಂಗಳೂರು ಖಾಕಿ ಪಡೆ ಮತ್ತಷ್ಟು ಅಪ್ ಗ್ರೇಡ್ ಆಗಿದೆ. ಮಹಿಳೆಯರು ಮಕ್ಕಳ ಸುರಕ್ಷತೆಗಾಗಿ ದೇಶದಲ್ಲಿ ಮೊದಲ ಬಾರಿಗೆ ಸೇಫ್ ಸಿಟಿ ಯೋಜನೆಯಡಿ ಸುಸಜ್ಜಿತ ಬಹುಮಹಡಿ ಕಮಾಂಡ್ ಸೆಂಟರ್ (Command and Control Centre) ನಿರ್ಮಾಣವಾಗಿದೆ. ಈ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಉದ್ಘಾಟನೆ ಮಾಡಿದರು ಕಮಾಂಡ್ ಸೆಂಟರ್ ವಿಶೇಷವೇನು ? ಕಮಾಂಡ್ ಸೆಂಟರ್​ನಲ್ಲಿ ಸಿಬ್ಬಂದಿಗಳು … Continue reading Command & Control Centre: ಮಹಿಳೆಯರು, ಮಕ್ಕಳ ಸುರಕ್ಷತೆಗಾಗಿ ಬಹುಮಹಡಿ ಕಮಾಂಡ್ ಸೆಂಟರ್ ಉದ್ಗಾಟಿಸಿದ ಸಿಎಂ