Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    National Common Mobility Card: ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿ: ಕಾಮನ್ ಮೊಬಿಲಿಟಿ ಕಾರ್ಡ್ ಬಿಡುಗಡೆ!

    Author AINBy Author AINJune 25, 2023
    Share
    Facebook Twitter LinkedIn Pinterest Email

    ಬೆಂಗಳೂರು: ‘ಒಂದು ದೇಶ ಒಂದು ಕಾರ್ಡ್​’ ಯೋಜನೆಯ ಭಾಗವಾಗಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇದೇ ವರ್ಷದ ಮಾರ್ಚ್ ಅಂತ್ಯದಲ್ಲಿ ಕಾಮನ್ ಮೊಬಿಲಿಟಿ ಕಾರ್ಡ್​ಗಳನ್ನು ಬಿಡುಗಡೆ ಮಾಡಲಾಗಿತ್ತು. ಆದ್ರೆ ರಾಷ್ಟ್ರೀಯ ಸಾಮಾನ್ಯ ಸಾರಿಗೆ ಕಾರ್ಡ್​ಗೆ (National Common Mobility Card- NCMC) ನಿರೀಕ್ಷಿತ ರೀತಿಯಲ್ಲಿ ಉತ್ತಮ ಪ್ರತಿಕ್ರಿಯೆಗಳು ಸಿಗುತ್ತಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನ ಅಧಿಕಾರಿಗಳು ತಿಳಿಸಿದ್ದಾರೆ.

    ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್​ ಖರೀದಿಸಲು BMRCL ಸ್ಮಾರ್ಟ್​​ ವಿಧಾನ ಪರಿಚಯಿಸಿ ಯಾವುದೋ ಕಾಲವಾಗಿದೆ. ಬಿಎಂಆರ್​​ಸಿಎಲ್​ ವತಿಯಿಂದ ಇದುವರೆಗೆ ಮಾರಾಟವಾಗಿರುವ 8 ಲಕ್ಷ ಕಾರ್ಡ್​​​ಗಳ ಪೈಕಿ ಕೇವಲ 4,500 ರಾಷ್ಟ್ರೀಯ ಸಾಮಾನ್ಯ ಸಂಚಾರ ಕಾರ್ಡ್​​​​ಗಳನ್ನು ಬೆಂಗಳೂರಿನಲ್ಲಿ ವಿತರಿಸಿದೆ. ವೈಟ್​​​ಫೀಲ್ಡ್​​​-ಕೆಆರ್​​ ಪುರಂ ಮೆಟ್ರೋ ಮಾರ್ಗ ಉದ್ಘಾಟನೆ ಸಂದರ್ಭದಲ್ಲಿ ಕಳೆದ ಮಾರ್ಚ್​​​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ​NCMC ಕಾರ್ಡ್​​​ಗಳಿಗೆ ಚಾಲನೆ ಕೊಟ್ಟಿದ್ದರು.

    Demo

     

    Demo
    Share. Facebook Twitter LinkedIn Email WhatsApp

    Related Posts

    ಹಾಲಾಶ್ರೀ ಸ್ವಾಮೀಜಿ ಹುಡುಕಲು ಪೊಲೀಸರು ತೊಟ್ಟ ವೇಷ ಎಂತದ್ದು ಗೊತ್ತಾ: ಇಲ್ಲಿದೆ ರೋಚಕ ಕಹಾನಿ?

    September 20, 2023

    Cauvery Dispute: ಸಂಕಷ್ಟ ಸೂತ್ರವೇ ಇಲ್ಲದಿರುವಾಗ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು: HDK ಕಿಡಿ!

    September 20, 2023

    ‌Froud Case: ಚೈತ್ರಾ ಕುಂದಾಪುರ ಬಗ್ಗೆ ಹಾಲಾಶ್ರೀ ಸ್ವಾಮೀಜಿ ಹೇಳಿದ್ದೇನು ಗೊತ್ತಾ: ಸಿಸಿಬಿ ಅಧಿಕಾರಿಗಳೇ ಶಾಕ್?

    September 20, 2023

    Froud Case: ನನ್ನ ಹಣಕ್ಕೆ ಮಾತ್ರ ನಾನು ಜವಾಬ್ದಾರಿ, ಬೇರೆಯವರ ಹಣ ಗೊತ್ತಿಲ್ಲ: ಸಿಸಿಬಿ ಮುಂದೆ ಹಾಲಶ್ರೀ ಹೈಡ್ರಾಮಾ

    September 20, 2023

    Breaking News: ಬೆಂಗಳೂರಲ್ಲಿ ಪೊಲೀಸ್ ಟಾರ್ಚರ್ ಸಹಿಸದೆ ವ್ಯಕ್ತಿ ಆತ್ಮಹತ್ಯೆ : ಡೆತ್‌ ನೋಟ್‌ ವೈರಲ್!

    September 20, 2023

    AAP Protest: ಕಾವೇರಿ ಹೋರಾಟ ಕಿಚ್ಚು: ಫ್ರೀಡಂ ಪಾರ್ಕʼನಲ್ಲಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ

    September 20, 2023

    Karave Protest: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

    September 20, 2023

    Froud Case: ಹಾಲಾಶ್ರೀ ಸ್ವಾಮೀಜಿ ಪಡೆದಿದ್ದ ಹಣ ಬಳ್ಳಾರಿ‌ ಮಠದಲ್ಲಿ ಸೇಫ್: ಇಂದೇ ಸಿಸಿಬಿಯಿಂದ ಕೋಟಿ ಹಣ ಸೀಜ್ ಸಾಧ್ಯತೆ!

    September 20, 2023

    ACP Reena: ಹಾಲಶ್ರೀ ಸ್ವಾಮಿಜಿ ಅರೆಸ್ಟ್ ಹಿಂದಿದೆ ಸಿಸಿಬಿ ಎಸಿಪಿ ರೀನಾ ಸುವರ್ಣ ಶ್ರಮ!

    September 20, 2023

    Cauvery Meeting: ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ : ಸಿಎಂ ಸಿದ್ದರಾಮಯ್ಯ!

    September 20, 2023

    Breaking News: ಚೈತ್ರಾ ಕುಂದಾಪುರ &​ ಗ್ಯಾಂಗ್​ನಿಂದ 5 ಕೋಟಿ ರೂ. ವಂಚನೆ: 10 ದಿನ ಹಾಲಶ್ರೀ ಸ್ವಾಮೀಜಿ ಸಿಸಿಬಿ ಕಸ್ಟಡಿಗೆ!

    September 20, 2023

    Bangalore: ರಾಜ್ಯ ರಾಜಕಾರಣದಲ್ಲಿ ಮತ್ತೆ ಆ್ಯಕ್ಟೀವ್ ಆದ ಗೋಕಾಕ್ ಸಾಹುಕಾರ್: ಆಪ್ತರ ಜೊತೆ ಗುಪ್ತ್‌ ಗುಪ್ತ್‌ ಸಭೆ!

    September 20, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.