ವಿದೇಶಕ್ಕೆ ಹೋಲಿಸಿದ್ರೆ ನಮ್ಮ ದೇಶದ ತುಳಸಿ ಬೀಜಗಳೇ ಬೆಸ್ಟ್! ಯಾಕೆ ಗೊತ್ತಾ!?

ನಿಮಗೆಲ್ಲ ಗೊತ್ತಿರುವ ಹಾಗೆ ತುಳಸಿ ಒಂದು ಪೂಜನೀಯ ಸಸ್ಯ. ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸಾವಿರಾರು ವರ್ಷಗಳಿಂದ ಆಯುರ್ವೇದ ಪದ್ಧತಿಯಲ್ಲಿ ನಮ್ಮ ಹಿರಿಯರು ಇದನ್ನು ಬಳಕೆ ಮಾಡಿಕೊಳ್ಳುತ್ತಾ ಬಂದಿದ್ದಾರೆ. ತುಳಸಿಯಲ್ಲಿ ಹಲವಾರು ವಿಧಗಳಿವೆ. ಅದರಲ್ಲಿ ರಾಮ ತುಳಸಿ ಮತ್ತು ಕೃಷ್ಣ ತುಳಸಿ ಸಾಮಾನ್ಯವಾಗಿ ಎಲ್ಲೆಡೆ ಕಂಡು ಬರುತ್ತದೆ. ನಮ್ಮ ಉತ್ತಮ ಆರೋಗ್ಯಕ್ಕೆ ಇವೆರಡರಲ್ಲಿ ನಾವು ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದು ಇರುವ ಗೊಂದಲ. 2028 ರಲ್ಲಿ ನಮ್ಮ ಸರ್ಕಾರ ಬಂದರೆ 2000 ರಿಂದ 4000 ಕ್ಕೆ … Continue reading ವಿದೇಶಕ್ಕೆ ಹೋಲಿಸಿದ್ರೆ ನಮ್ಮ ದೇಶದ ತುಳಸಿ ಬೀಜಗಳೇ ಬೆಸ್ಟ್! ಯಾಕೆ ಗೊತ್ತಾ!?