ಸಹಾನುಭೂತಿಯುಳ್ಳ ಆತ್ಮ ಮತ್ತು ಅಸಾಧಾರಣ ಮನುಷ್ಯ: ರತನ್ ಟಾಟಾ ನಿಧನಕ್ಕೆ ಪ್ರಧಾನಿ ಸಂತಾಪ

ನವದೆಹಲಿ: ಭಾರತದ ಖ್ಯಾತ ಉದ್ಯಮಿ, ಟಾಟಾಸನ್ಸ್‌ನ ಗೌರವ ಅಧ್ಯಕ್ಷ ರತನ್‌ ಟಾಟಾ  ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಮೋದಿ , ರತನ್ ಟಾಟಾ ಅವರು ದೂರದೃಷ್ಟಿಯ ಉದ್ಯಮಿ. ಸಹಾನುಭೂತಿಯುಳ್ಳ ಆತ್ಮ ಮತ್ತು ಅಸಾಧಾರಣ ಮನುಷ್ಯ. ಅವರು ಭಾರತದ ಅತ್ಯಂತ ಹಳೆಯ ಮತ್ತು ಅತ್ಯಂತ ಪ್ರತಿಷ್ಠಿತ ವ್ಯಾಪಾರ ಸಂಸ್ಥೆಗಳಿಗೆ ಸ್ಥಿರ ನಾಯಕತ್ವವನ್ನು ನೀಡಿದರು ಎಂದು ಸ್ಮರಿಸಿದ್ದಾರೆ. ISRO Recruitment: ಇಸ್ರೋದಲ್ಲಿದೆ ಬಂಪರ್ ಉದ್ಯೋಗಾವಕಾಶ- ಆಸಕ್ತರು ಇಂದೇ ಅಪ್ಲೈ ಮಾಡಿ – … Continue reading ಸಹಾನುಭೂತಿಯುಳ್ಳ ಆತ್ಮ ಮತ್ತು ಅಸಾಧಾರಣ ಮನುಷ್ಯ: ರತನ್ ಟಾಟಾ ನಿಧನಕ್ಕೆ ಪ್ರಧಾನಿ ಸಂತಾಪ