ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಖಚಿತ: ಸಿಪಿ ಯೋಗೇಶ್ವರ್ ಸ್ಪಷ್ಟನೆ!

ಹುಬ್ಬಳ್ಳಿ: ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ ಅವರು, ಚನ್ನಪಟ್ಟಣ‌ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಸ್ಪಷ್ಟಪಡಿಸಿದರು. ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವ ಅರೆಸ್ಟ್, ಉಳಿದವರಿಗೆ ಖಾಕಿ ಶೋಧ! ಆದರೆ ಸ್ವತಂತ್ರವಾಗಿಯೋ, ಯಾವ ಪಕ್ಷದಿಂದ ಎಂಬುದು ಇನ್ನು ಅಂತಿಮಗೊಂಡಿಲ್ಲ. ಆದರೆ ಸ್ಪರ್ಧೆ ಮಾತ್ರ ಖಚಿತ ಎಂದು ತಿಳಿಸಿದರು. ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರ ಗೃಹ ಕಚೇರಿಯಲ್ಲಿ ರಾಜೀನಾಮೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಪರಿಷತ್ … Continue reading ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಖಚಿತ: ಸಿಪಿ ಯೋಗೇಶ್ವರ್ ಸ್ಪಷ್ಟನೆ!